ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು: ಇದೇ ರೀತಿ ಹೇಳಿಕೆ ಕೊಟ್ಟರೆ ಕಾನೂನು ಕ್ರಮ ಆಗುತ್ತೆ - ಪ್ರಿಯಾಂಕ್ ಖರ್ಗೆ

ಬೆಂಗಳೂರು: ಛಲವಾದಿ ನಾರಾಯಣಸ್ವಾಮಿ ಅವರ ಮೆದುಳು ಮತ್ತು ನಾಲಿಗೆಗೆ ಕನೆಕ್ಷನ್ ಇದೆಯೇ ಎಂದು ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಹಿಂದೆ ಕಲಬುರಗಿಗೆ ಬಂದು ತಮ್ಮನ್ನು ನಾಯಿ ಎಂದು ಕರೆದಿದ್ದಾರೆ. ಆರ್‌ಎಸ್‌ಎಸ್‌ ಚಡ್ಡಿ ಹೊತ್ತುಕೊಂಡ ಮಾತ್ರಕ್ಕೆ ದೊಡ್ಡ ಜ್ಞಾನಿ ಎಂದುಕೊಂಡಿದ್ದಾರೆಯೇ ? ಇದೇ ರೀತಿಯ ಪ್ರಚೋದನಕಾರಿ ಹೇಳಿಕೆಗಳು ಮುಂದುವರಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕೊಲೆಗೆ ನೇರವಾಗಿ ಪ್ರಚೋದನೆ ನೀಡುವ ಹೇಳಿಕೆಗಳನ್ನು ಸಹಿಸುವುದಿಲ್ಲ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಕೈಗೊಳ್ಳುತ್ತೇವೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.

Edited By :
PublicNext

PublicNext

04/11/2026 04:09 pm

Cinque Terre

5.51 K

Cinque Terre

0

ಸಂಬಂಧಿತ ಸುದ್ದಿ