ಹುಬ್ಬಳ್ಳಿ: ಮಧ್ಯರಾತ್ರಿಯಲ್ಲಿ ಕಳ್ಳನೊಬ್ಬ ಮನೆ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ಹುಬ್ಬಳ್ಳಿಯ ಬೈರಿದೇವರಕೊಪ್ಪದಲ್ಲಿ ನಡೆದಿದ್ದು, ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬೈರಿದೇವರಕೊಪ್ಪದ ರೇಣುಕಾ ನಗರ ವಾಲ್ಮೀಕಿ ಕಾಲೋನಿಯಲ್ಲಿ ಮನೆ ಮುಂದೆ ನಿಲ್ಲಿಸಿದ ಬೈಕ್ ಕಳ್ಳತನ ಮಾಡಿಕೊಂಡು ಖದೀಮ ಪರಾರಿಯಾಗಿದ್ದಾನೆ. ಪೊಲೀಸರು ಈ ಕಳ್ಳನನ್ನು ಪತ್ತೆ ಮಾಡಿ ಬಿಸಿ ಮುಟ್ಟಿಸಬೇಕಿದೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
04/11/2026 05:52 pm
LOADING...