ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಸುಗಳನ್ನು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ; ಒಂದು ಹಸು ಸಾವು, ನಾಲ್ಕಕ್ಕೆ ಗಾಯ

ಅಥಣಿ: ಮಹಾರಾಷ್ಟ್ರದಿಂದ ಅಥಣಿ ಕಡೆಗೆ ಹಸುಗಳನ್ನು ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಒಂದು ಹಸು ಮೃತಪಟ್ಟಿದ್ದು, ನಾಲ್ಕು ಹಸುಗಳು ಗಾಯಗೊಂಡಿರುವ ಘಟನೆ ಅಥಣಿ ತಾಲೂಕಿನ ಮಲಾಬಾದ ಗ್ರಾಮದ ಹೊರವಲಯದಲ್ಲಿ ನಡೆದಿದೆ.

ಹಸುಗಳನ್ನು ಸಾಗಿಸುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾಗಿದೆ. ಪರಿಣಾಮ ವಾಹನದಲ್ಲಿದ್ದ ಹಸುಗಳು ಗಾಯಗೊಂಡಿದ್ದು, ಒಂದು ಹಸು ಸ್ಥಳದಲ್ಲೇ ಮೃತಪಟ್ಟಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Edited By :
PublicNext

PublicNext

04/11/2026 07:03 pm

Cinque Terre

5.98 K

Cinque Terre

0

ಸಂಬಂಧಿತ ಸುದ್ದಿ