ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

AVBಬಸ್ ದರದಲ್ಲಿ ಭಾರಿ ಏರಿಕೆ, ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿ ಜೇಬಿಗೆ ಮತ್ತೊಂದು ಬರೆ

ಬೆಂಗಳೂರು: ರಾಜ್ಯ ಸರ್ಕಾರ ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಿದೆ. ಸಾರಿಗೆ ಬಸ್ ದರದಲ್ಲಿ ಭಾರಿ ಏರಿಕೆ ಮಾಡಲಾಗಿದೆ.ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿದ ಸಾರಿಗೆ ಸಚಿವ ಬೈರತಿ ಸುರೇಶ್ ಅವರು, KSRTC ಯಲ್ಲಿ 23% ಹಾಗೂ BMTC ಯಲ್ಲಿ ಶೇಕಡಾ 35% ಟಿಕೆಟ್ ದರ ಏರಿಕೆ ಮಾಡಿರುವುದಾಗಿ ತಿಳಿಸಿದ್ದಾರೆ.ಡೀಸೆಲ್ ಬೆಲೆಯಲ್ಲಿ ಹೆಚ್ಚಳ, ನಿರ್ವಹಣಾ ವೆಚ್ಚ ಹೆಚ್ಚಾದ ಹಿನ್ನೆಲೆಯಲ್ಲಿ ಟಿಕೆಟ್ ದರ ಹೆಚ್ಚಳ ಮಾಡಿದ್ದು, ಹತ್ತು ವರ್ಷದಲ್ಲಿ ಕೇವಲ ಒಂದೇ ಬಾರಿ ಹೆಚ್ಚಳ ಆಗಿದೆ ಎಂದಿದ್ದಾರೆ.

ಸಾಮಾನ್ಯ ಸಾರಿಗೆಯಲ್ಲಿ ಗರಿಷ್ಠ ಪ್ರಯಾಣ ದರವನ್ನು ₹9 ಹೆಚ್ಚಳ ಮಾಡಿದ್ದು, KSRTC, NWKRTC, KKRTC ಸರಾಸರಿ 23%, BMTC 33 ರಿಂದ 35% ಏರಿಕೆ ಮಾಡಿರೋದಾಗಿ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

Edited By :
PublicNext

PublicNext

04/11/2026 08:14 pm

Cinque Terre

27.83 K

Cinque Terre

2

ಸಂಬಂಧಿತ ಸುದ್ದಿ