ಹಡಗಲಿ : ವಿಜಯನಗರದಲ್ಲಿ
ಹಾಲಿನ ದರ ಏರಿಕೆ ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ ನಡೆಸಿದರು. ಹೂವಿನಹಡಗಲಿಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಏರಿಕೆ ಮಾಡಿರುವ ಹಾಲಿನ ದರ ತಕ್ಷಣ ಹಿಂಪಡೆಯುವಂತೆ
ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ಪ್ರತಿಭಟನೆಯಲ್ಲಿ ಶಾಸಕ ಕೃಷ್ಣ ನಾಯ್ಕ್ ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ ಸೇರಿದಂತೆ ಬಿಜೆಪಿ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.
PublicNext
04/11/2026 08:18 pm
LOADING...