ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಸರ್ಕಾರ ಜನರೊಂದಿಗೆ ಚೆಲ್ಲಾಟವಾಡುತ್ತಿದೆ; ಬಸ್ ಟಿಕೆಟ್ ದರ ಏರಿಕೆಗೆ ಆಕ್ರೋಶ

ಹುಬ್ಬಳ್ಳಿ: ಗ್ಯಾರಂಟಿ ಹೆಸರಲ್ಲಿ ರಾಜ್ಯ ಸರ್ಕಾರ ಜನರೊಂದಿಗೆ ಚೆಲ್ಲಾಟ ಆಡುತ್ತಿದೆ. ಈಗ ಬಸ್ ಟಿಕೆಟ್ ದರ ಏರಿಕೆ ಮಾಡಿ ಮತ್ತೊಂದು ಕಷ್ಟಕ್ಕೆ ಜನರನ್ನು ನೂಕುತ್ತಿದೆ. ಕಾಂಗ್ರೆಸ್ ಸರ್ಕಾರ ನಿಜಕ್ಕೂ ಜನರಿಗೆ ಪೂರಕವಾಗದೇ, ಮಾರಕವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

04/11/2026 10:46 pm

Cinque Terre

6.72 K

Cinque Terre

1

ಸಂಬಂಧಿತ ಸುದ್ದಿ