ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಸಾಮಾಜಿಕ ಸಾಂಸ್ಥಿಕ ಹೊಣೆಗಾರಿಕೆ (Individual CSR) ಹಾಗೂ ವೈಯಕ್ತಿಕ ಕೊಡುಗೆದಾರರ ಸಭೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಮ್ಮುಖದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ಅಭಿವೃದ್ಧಿಗಾಗಿ ವಿವಿಧ ಕಂಪೆನಿಗಳು ಮತ್ತು ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಯಿತು.
PublicNext
05/11/2026 07:41 am
LOADING...