ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕನಕಪುರ ರಸ್ತೆಯ ಐಕಿಯ ಮಳಿಗೆಯನ್ನ ಉದ್ಘಾಟಿಸಿದ ಸಿಎಂ

ಬೆಂಗಳೂರು:ಸಿಎಂ ಡಿ ಕೆ ಶಿವಕುಮಾರ್ ಅವರು ಕನಕಪುರ ರಸ್ತೆಯ ಐಕಿಯ ಮಳಿಗೆಯನ್ನು ಗುರುವಾರ ಉದ್ಘಾಟಿಸಿದರು. ಐಟಿ ಬಿಟಿ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಐಕಿಯ ಇಂಡಿಯಾದ ಸಿಇಓ ಪ್ಯಾಟ್ರಿಕ್ ಆಂಟೋನಿ, ದಕ್ಷಿಣ ಭಾರತದಲ್ಲಿ ಸ್ವೀಡನ್ನ ಕಾನ್ಸುಲೇಟ್ ಜನರಲ್ ಅರುಣ್ ವಾಸು, ಜಾಗತಿಕ ಹೂಡಿಕೆ ಮತ್ತು ಸಾಗರೋತ್ತರ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಎಸ್.ಎಸ್. ನಕುಲ್ ಮತ್ತಿತರರು ಉಪಸ್ಥಿತರಿದ್ದರು.

Edited By : Nirmala Aralikatti
PublicNext

PublicNext

05/11/2026 12:30 pm

Cinque Terre

2.39 K

Cinque Terre

0

ಸಂಬಂಧಿತ ಸುದ್ದಿ