ಬೆಳಗಾವಿ : ಜಿಲ್ಲೆಯಲ್ಲಿ ಕಬ್ಬು ಬೆಳೆಗಾರರ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆದುಕೊಂಡಿದೆ. ರೈತ ಮುಖಂಡ ಚೂನಪ್ಪ ಪೂಜಾರಿ ಸೇರಿದಂತೆ ಹಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿರುವುದನ್ನು ಖಂಡಿಸಿ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಮುನವಳ್ಳಿ ಪಟ್ಟಣದಲ್ಲಿ ಮುನವಳ್ಳಿ–ಸವದತ್ತಿ ರಾಜ್ಯ ಹೆದ್ದಾರಿ ತಡೆದು, ಟೈರ್‌ಗೆ ಬೆಂಕಿ ಹಚ್ಚಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
PublicNext
05/11/2026 01:26 pm
LOADING...