ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕೋಲಾರ : ಕಾಂಗ್ರೆಸ್ ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯಿರಿ - ಛಲವಾದಿ ನಾರಾಯಣ ಸ್ವಾಮಿ

ಕೋಲಾರ : ಕಾಂಗ್ರೆಸ್ ಅನ್ನು ತುಂಡು ತುಂಡಾಗಿ ಕತ್ತರಿಸಿ ಅರಬ್ಬಿ ಸಮುದ್ರಕ್ಕೆ ಎಸೆಯುವಂತೆ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಛಲವಾದಿ ನಾರಾಯಣ ಸ್ವಾಮಿ ಹೇಳಿಕೆ ಕೊಟ್ಟಿದ್ದಾರೆ. ಮೊನ್ನೆ‌ ಕೋಲಾರದಲ್ಲಿ BJP ಆಯೋಜಿಸಿದ್ದ ಪ್ರಜಾಪ್ರಭುತ್ವ ಉಳಿಸಿ, ಅಸಹಾಕತೆ ಅಳಿಸಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಕುರಿತು ವಿವಾದಾತ್ಮಕ ಹೇಳಿಕೆ.

ಛಲವಾದಿ ನಾರಾಯಣಸ್ವಾಮಿ ನೀಡಿದ್ರು. ಸದ್ಯ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮೇಲೆ FIR ದಾಖಲು ಮಾಡಲಾಗಿದೆ. ಕೋಲಾರ ನಗರ ಠಾಣೆಯಲ್ಲಿ FIR ದಾಖಲು ಮಾಡಿದ್ದು BNS 2023, (U/S 353(1),351(2),352) ಅಡಿ ಕೇಸ್ ದಾಖಲು ಮಾಡಲಾಗಿದೆ. ಕೋಲಾರ ನಗರ ಠಾಣೆಗೆ ನೆನ್ನೆ 3 ದೂರು ಸಲ್ಲಿಸಿದ್ದ ಕಾಂಗ್ರೆಸ್ ಮುಖಂಡರು ಜಿಲ್ಲಾ ಕೋರ್ಟ್ ಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದು FIR ದಾಖಲೂ ಮಾಡಲಾಗಿದೆ.

Edited By : Vinayak Patil
PublicNext

PublicNext

05/11/2026 01:57 pm

Cinque Terre

1.46 K

Cinque Terre

0