ಬೆಂಗಳೂರು : ಕರ್ನಾಟಕ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಲು ಗಮನ ಹರಿಸುವಂತೆ ಹಿಂದುಳಿದ ಜಾತಿಗಳ ಒಕ್ಕೂಟದ ಪದಾಧಿಕಾರಿಗಳು ಮನವಿ ಸಲ್ಲಿಸಿದ್ದಾರೆ.
ಒಕ್ಕೂಟದ ಅಧ್ಯಕ್ಷ ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪದಾಧಿಕಾರಿಗಳು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಕುರಿತು ಮನವಿ ಸಲ್ಲಿಸಿದರು.
PublicNext
05/11/2026 02:34 pm
LOADING...