ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ

ಬೆಂಗಳೂರು : ನಿಯಮಬಾಹಿರ ಎಸ್‌ಐಆರ್ ವಿರೋಧಿಸಿ ಹಾಗೂ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ಸೇರಿದಂತೆ ಹಾಲಿ ಮತ್ತು ಮಾಜಿ ಸಚಿವರು, ಶಾಸಕರು, ಸಂಸದರು ಹಾಗೂ ಪಕ್ಷದ ಮುಖಂಡರು ಪಾಲ್ಗೊಂಡಿದ್ದರು.

Edited By :
PublicNext

PublicNext

05/11/2026 02:42 pm

Cinque Terre

718

Cinque Terre

0

ಸಂಬಂಧಿತ ಸುದ್ದಿ