ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ರೈತರಿಗೆ ಮೊದಲ ಕಂತಿನ ಮಧ್ಯಂತರ ಇನ್‌ಪುಟ್ ಸಬ್ಸಿಡಿ ನೆರವು ಬಿಡುಗಡೆಗೆ ಚಾಲನೆ ನೀಡಿದ ಸಿಎಂ

ಬೆಂಗಳೂರು : ಸಿಎಂ ಡಿ.ಕೆ. ಶಿವಕುಮಾರ್ ಅವರು ಮುಂಗಾರು ಅವಧಿಯ ಬರಗಾಲದಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ ರೈತರಿಗೆ ಮೊದಲ ಕಂತಿನ ಮಧ್ಯಂತರ ಇನ್‌ಪುಟ್ ಸಬ್ಸಿಡಿ ನೆರವು ಬಿಡುಗಡೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ ಚಾಲನೆ ನೀಡಿದರು.

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

Edited By :
PublicNext

PublicNext

05/11/2026 02:44 pm

Cinque Terre

1.08 K

Cinque Terre

0

ಸಂಬಂಧಿತ ಸುದ್ದಿ