ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಂಗಳೂರು : ವಿಧಾನಸೌಧದ ಸಚಿವ ಸಂಪುಟ ಸಭೆ ಕೊಠಡಿಯ ಕಾರಿಡಾರ್‌ನಲ್ಲಿ ಕನ್ನಡ ಫಲಕಗಳನ್ನು ಅನಾವರಣಗೊಳಿಸಿದ ಸಿಎಂ

ಬೆಂಗಳೂರು : ವಿಧಾನಸೌಧದ ಸಚಿವ ಸಂಪುಟ ಸಭೆ ಕೊಠಡಿಯ ಕಾರಿಡಾರ್‌ನಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಅಳವಡಿಸಲಾಗಿರುವ ಕನ್ನಡ ಫಲಕಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಗುರುವಾರ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ರಿಜ್ವಾನ್ ಅರ್ಷದ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಮತ್ತಿತರರು ಉಪಸ್ಥಿತರಿದ್ದರು.

Edited By :
PublicNext

PublicNext

05/11/2026 02:57 pm

Cinque Terre

834

Cinque Terre

0

ಸಂಬಂಧಿತ ಸುದ್ದಿ