ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೈಸೂರು: ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ – ದೇಶ್ ಬಚಾವೋ’ ಪ್ರತಿಭಟನೆ

ಮೈಸೂರಿನಲ್ಲಿ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ – ದೇಶ್ ಬಚಾವೋ’ ಪ್ರತಿಭಟನೆ ನಡೆಯುತ್ತಿದೆ. ನಗರದ ಗಾಂಧಿ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಪ್ರೊಟೆಸ್ಟ್ ಮಾಡಲಾಗುತ್ತಿದೆ.

ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆಯಲ್ಲಿ ಕಾಂಗ್ರೆಸ್‌ ಮುಖಂಡರು ಭಾಗಿ ಆಗಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ವೋಟ್ ಅನ್ನು ಉಳಿಸಿ ದೇಶವನ್ನು ರಕ್ಷಿಸಿ ಅಂತ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Edited By :
PublicNext

PublicNext

05/11/2026 03:55 pm

Cinque Terre

82

Cinque Terre

0

ಸಂಬಂಧಿತ ಸುದ್ದಿ